ಯೆಹೋಶುವ 15:32
TSK
ಲೆಬಾವೋತ್, ಶಿಲ್ಹೀಮ್, ಅಯಿನ್, ರಿಮ್ಮೋನ್ ಎಂಬವುಗಳೇ; ಅವುಗಳ ಗ್ರಾಮಗಳು ಪಟ್ಟಣಗಳೆಲ್ಲಾ ಇಪ್ಪತ್ತೊಂಭತ್ತು.
TSK
Treasury of Scripture Knowledge references in Kannada KJV.
ಲೆಬಾವೋತ್, ಶಿಲ್ಹೀಮ್, ಅಯಿನ್, ರಿಮ್ಮೋನ್ ಎಂಬವುಗಳೇ; ಅವುಗಳ ಗ್ರಾಮಗಳು ಪಟ್ಟಣಗಳೆಲ್ಲಾ ಇಪ್ಪತ್ತೊಂಭತ್ತು.
ಆದರೆ ಆರು ನೂರು ಮಂದಿ ತಿರುಗಿಕೊಂಡು ಅರಣ್ಯದಲ್ಲಿರುವ ರಿಮ್ಮೋನ್ ಬೆಟ್ಟಕ್ಕೆ ಓಡಿಹೋಗಿ ರಿಮ್ಮೋನ್ ಗುಡ್ಡದಲ್ಲಿ ನಾಲ್ಕು ತಿಂಗಳು ವಾಸವಾಗಿದ್ದರು.
ನೀವು ಯಾವ ಮನೆಯಲ್ಲಿಯಾದರೂ ಪ್ರವೇಶಿಸುವಾಗ ಮೊದಲು--ಈ ಮನೆಗೆ ಸಮಾಧಾನವಾಗಲಿ ಎಂದು ಹೇಳಿರಿ.