TSK

TSK · ಮತ್ತಾಯನು 21:3

Treasury of Scripture Knowledge references in Kannada KJV.

Back to passage

ನೀನೆದ್ದು ಚೀದೋನಿಗೆ ಸೇರಿದ ಚಾರೆಪ್ತಾಕ್ಕೆ ಹೋಗಿ ಅಲ್ಲಿ ವಾಸವಾಗಿರು; ಇಗೋ, ನಿನ್ನನ್ನು ಸಂರಕ್ಷಣೆ ಮಾಡಲು ಅಲ್ಲಿರುವ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ ಅಂದನು.

¶ ಯೆರೆವಿಾಯನ ಮುಖಾಂತರ ಕರ್ತನು ಹೇಳಿದ ವಾಕ್ಯವು ಈಡೇರುವ ಹಾಗೆ ಪಾರಸಿಯ ಅರಸನಾದ ಕೋರೆಷನ ಮೊದಲನೇ ವರುಷದಲ್ಲಿ ಕರ್ತನು ಪಾರಸಿಯ ಅರಸನಾದ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲಿ ಎಲ್ಲೆಲ್ಲಿಯೂ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇನಂದರೆ--

ಆಗ ಎಜ್ರನು -- ಯೆರೂಸಲೇಮಿನಲ್ಲಿರುವ ಕರ್ತನ ಆಲಯವನ್ನು ಅಲಂಕರಿಸುವದಕ್ಕೆ ಅರ ಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟು ಅರಸನ ಮುಂದೆಯೂ ಅವನ ಸಲಹೆಗಾರರ ಮುಂದೆಯೂ ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆ ಮಾಡಿದ ನಮ್ಮ ತಂದೆಗಳ ದೇವರಾಗಿ ರುವ ಕರ್ತನು ಸ್ತುತಿಸಲ್ಪಡಲಿ.

ಅಡವಿಯ ಮೃಗಗಳೆಲ್ಲವೂ ಬೆಟ್ಟಗಳಲ್ಲಿರುವ ಸಾವಿರ ಪಶುಗಳೂ ನನ್ನವೇ.

ತಂದೆಯು ಮಗನನ್ನು ಪ್ರೀತಿಸಿ ಎಲ್ಲವುಗಳನ್ನು ಆತನ ಕೈಯಲ್ಲಿ ಕೊಟ್ಟಿದ್ದಾನೆ.

ಇಲ್ಲವೆ ತಾನೇ ಎಲ್ಲರಿಗೆ ಜೀವವನ್ನು ಶ್ವಾಸವನ್ನು ಎಲ್ಲವನ್ನು ಕೊಡುವಾತ ನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಆರಾಧನೆ ಹೊಂದುವಾತನಲ್ಲ;

ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.

ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.