ಗುಣವತಿಯಾದ ಸ್ತ್ರೀಯು ತನ್ನ ಪತಿಗೆ ಕಿರೀಟ; ನಾಚಿಕೆಪಡಿಸುವವಳು ಅವನ ಎಲುಬುಗಳಿಗೆ ಕೊಳೆ ಯುವಿಕೆಯಂತೆ ಇರುವಳು.
TSK
TSK · ಙ್ಞಾನೋಕ್ತಿಗಳು 21:9
Treasury of Scripture Knowledge references in Kannada KJV.
ವಿವಾದದೊಂದಿಗೆ ಬಲಿಗಳಿಂದ ತುಂಬಿದ ಮನೆಗಿಂತ ಸಮಾಧಾನದ ಒಣತುತ್ತೇ ಮೇಲು.
ಕಾಡುವ ಕೋಪವುಳ್ಳ ಸ್ತ್ರೀಯೊಂದಿಗೆ ವಾಸಮಾಡುವದಕ್ಕಿಂತ ಅಡವಿಯಲ್ಲಿ ವಾಸಿಸುವದು ಲೇಸು.
ದೊಡ್ಡ ಮಳೆಯ ದಿವಸದಲ್ಲಿ ಬಿಡದೆ ತೊಟ್ಟಿಕ್ಕುವಂತದ್ದೂ ಕಲಹ ಮಾಡುವ ಸ್ತ್ರೀಯೂ ಸಮಾನ.