TSK

TSK · ಙ್ಞಾನೋಕ್ತಿಗಳು 22:6

Treasury of Scripture Knowledge references in Kannada KJV.

Back to passage

ನಿನ್ನ ಕಣ್ಣುಗಳು ನೋಡಿದ ಕಾರ್ಯಗಳನ್ನು ನೀನು ಮರೆಯದ ಹಾಗೆಯೂ ನೀನು ಬದುಕುವ ದಿನಗಳೆಲ್ಲಾ ಅವು ನಿನ್ನ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು ನಿನ್ನ ಪ್ರಾಣ ವನ್ನು ಬಹಳವಾಗಿ ಕಾಪಾಡು; ಅವುಗಳನ್ನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ಬೋಧಿಸು.

ಮಾನೋಹನು--ನೀನು ಹೇಳಿದ ಮಾತು ಗಳು ನೇರವೇರುವಾಗ ಆ ಮಗುವಿಗೋಸ್ಕರ ಮಾಡುವ ರೀತಿ ಏನು ಮತ್ತು ನಡಿಸತಕ್ಕದ್ದೇನು ಅಂದನು.

ಆದರೆ ಬಾಲಕನಾದ ಸಮು ವೇಲನು ಬೆಳೆಯುತ್ತಾ ಇದ್ದನು; ಕರ್ತನ ಮತ್ತು ಮನುಷ್ಯರ ದಯೆಗೆ ಪಾತ್ರನಾಗಿದ್ದನು.

ಅವುಗಳನ್ನು ಕೇಳಿ ತಿಳಿದಿದ್ದೇವೆ; ನಮ್ಮ ತಂದೆಗಳು ನಮಗೆ ವಿವರಿಸಿದರು.

ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.