TSK

TSK · ಙ್ಞಾನೋಕ್ತಿಗಳು 6:34

Treasury of Scripture Knowledge references in Kannada KJV.

Back to passage

ಗಂಡನ ಮೇಲೆ ರೋಷದ ಆತ್ಮ ಬಂದು ಅವನು ಅಶುದ್ಧಳಾದ ತನ್ನ ಹೆಂಡತಿಯ ಮೇಲೆ ರೋಷಗೊಂಡರೆ ಇಲ್ಲವೆ ರೋಷದ ಆತ್ಮವು ಅವನ ಮೇಲೆ ಬಂದು ಅಶುದ್ಧಳಾಗದೆ ಇರುವ ತನ್ನ ಹೆಂಡತಿಯ ಮೇಲೆ ರೋಷಗೊಂಡರೆ,

ಅವನು ತನ್ನ ಮನೆಗೆ ಹೋದಾಗ ಒಂದು ಕತ್ತಿಯನ್ನು ತೆಗೆದುಕೊಂಡು ತನ್ನ ಉಪಪತ್ನಿಯನ್ನು ಹಿಡಿದು ಎಲುಬುಗಳ ಸಂಗಡ ಹನ್ನೆರಡು ತುಂಡು ಗಳಾಗಿ ಕಡಿದು ಅವುಗಳನ್ನು ಇಸ್ರಾಯೇಲಿನ ಮೇರೆ ಗಳಿಗೆಲ್ಲಾ ಕಳುಹಿಸಿದನು.