TSK

TSK · 1 ಪೂರ್ವಕಾಲವೃತ್ತಾ 1:27

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ತೆರಹನ ವಂಶದವರ ಚರಿತ್ರೆಯು: ತೆರಹನು ಅಬ್ರಾಮ, ನಾಹೋರ್, ಹಾರಾನ್ ಎಂಬುವರನ್ನು ಪಡೆದನು. ಹಾರಾನನು ಲೋಟನನ್ನು ಪಡೆದನು.

ಯೆಹೋಶುವನು ಅವರಿಗೆ, “ನಿಮ್ಮ ದೇವರಾದ ಯೆಹೋವನು ಹೇಳುವುದೇನೆಂದರೆ, ಅಬ್ರಹಾಮ, ನಾಹೋರ ಎಂಬುವವರ ತಂದೆಯಾದ ತೆರಹ, ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು.