ಆದಿಕಾಂಡ 36:4
TSK
¶ ಆದಾಳು ಏಸಾವನಿಗೆ ಎಲೀಫಜನನ್ನು ಹೆತ್ತಳು. ಬಾಸೆಮತಳು ರೆಗೂವೇಲನನ್ನು ಹೆತ್ತಳು.
TSK
Treasury of Scripture Knowledge references in ಕನ್ನಡ IRV.
¶ ಆದಾಳು ಏಸಾವನಿಗೆ ಎಲೀಫಜನನ್ನು ಹೆತ್ತಳು. ಬಾಸೆಮತಳು ರೆಗೂವೇಲನನ್ನು ಹೆತ್ತಳು.
¶ ಏಸಾವನ ಮಕ್ಕಳ ಹೆಸರುಗಳು ಯಾವುವೆಂದರೆ: ಎಲೀಫಜನು, ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಮಗನು. ರೆಗೂವೇಲನು ಏಸಾವನ ಹೆಂಡತಿಯಾದ ಬಾಸೆಮತಳ ಮಗನು.