1 ಸಮುವೇಲನು 31:8
TSK
¶ ಮರುದಿನ ಬೆಳಿಗ್ಗೆ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲಿದುಕೊಳ್ಳುವುದಕ್ಕೆ ಬಂದಾಗ, ಸೌಲನೂ ಅವನ ಮೂರು ಮಂದಿ ಮಕ್ಕಳೂ ಗಿಲ್ಬೋವ ಬೆಟ್ಟದಲ್ಲಿ ಸತ್ತುಬಿದ್ದಿರುವುದನ್ನು ಕಂಡು
TSK
Treasury of Scripture Knowledge references in ಕನ್ನಡ IRV.
¶ ಮರುದಿನ ಬೆಳಿಗ್ಗೆ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲಿದುಕೊಳ್ಳುವುದಕ್ಕೆ ಬಂದಾಗ, ಸೌಲನೂ ಅವನ ಮೂರು ಮಂದಿ ಮಕ್ಕಳೂ ಗಿಲ್ಬೋವ ಬೆಟ್ಟದಲ್ಲಿ ಸತ್ತುಬಿದ್ದಿರುವುದನ್ನು ಕಂಡು
ಯೆಹೋಷಾಫಾಟನೂ ಅವನ ಜನರೂ ಸುಲಿಗೆ ಮಾಡುವುದಕ್ಕೋಸ್ಕರ ಅಲ್ಲಿಗೆ ಹೋದರು. ಅವರಿಗೆ ದ್ರವ್ಯ, ವಸ್ತ್ರ, ಶ್ರೇಷ್ಠಾಯುಧಗಳು ರಾಶಿರಾಶಿಯಾಗಿ ಸಿಕ್ಕಿದವು. ಅವರು ಹೊರಲಾರದಷ್ಟು ಸುಲಿಗೆಮಾಡಿದರು, ಕೊಳ್ಳೆಯು ಬಲು ಹೆಚ್ಚಾಗಿದ್ದುದರಿಂದ ಅವರು ಮೂರು ದಿನಗಳ ವರೆಗೂ ಕೂಡಿಸುತ್ತಿದ್ದರು.