1 ಸಮುವೇಲನು 27:2
TSK
ಅವನು ತನ್ನ ಆರುನೂರು ಜನರೊಡನೆ ಗತ್ ಊರಿನ ಅರಸನೂ ಮಾವೋಕನ ಮಗನೂ ಆದ ಆಕೀಷನ ಬಳಿಗೆ ಹೋದನು.
TSK
Treasury of Scripture Knowledge references in ಕನ್ನಡ IRV.
ಅವನು ತನ್ನ ಆರುನೂರು ಜನರೊಡನೆ ಗತ್ ಊರಿನ ಅರಸನೂ ಮಾವೋಕನ ಮಗನೂ ಆದ ಆಕೀಷನ ಬಳಿಗೆ ಹೋದನು.
¶ ಸೌಲನು ಸತ್ತನಂತರ, ದಾವೀದನು ಅಮಾಲೇಕ್ಯರನ್ನು ಸಂಹರಿಸಿ ಚಿಕ್ಲಗ್ ಪಟ್ಟಣದಲ್ಲಿ ಎರಡು ದಿನ ಇದ್ದನು.
“ಸೌಲನ ಮರಣವಾರ್ತೆಯನ್ನು ತಿಳಿಸುವುದು ಶುಭಕರವೆಂದು ಭಾವಿಸಿ ಬಂದು, ನನಗೆ ಹೇಳಿದವನನ್ನು ಹಿಡಿದು ಅವನಿಗೆ ಚಿಕ್ಲಗಿನಲ್ಲಿ ಮರಣದಂಡನೆಯೆಂಬ ಬಹುಮಾನವನ್ನು ಸಲ್ಲಿಸಿದೆನಲ್ಲವೋ?
ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾತಾನನನ್ನೂ, ಮಲ್ಕೀಷೂವನನ್ನೂ, ಅಬೀನಾದಾಬನನ್ನೂ, ಎಷ್ಬಾಳನನ್ನು ಪಡೆದನು.
ಆದರೆ ದಾವೀದನು “ತಮ್ಮ ಜೀವವನ್ನು ಪರಿಗಣಿಸದೆ ಪರಾಕ್ರಮದಿಂದ ಈ ನೀರನ್ನು ತಂದು ಕೊಟ್ಟಿದ್ದಾರೆ. ಈ ನೀರನ್ನು ಕುಡಿದರೆ ಈ ಪರಾಕ್ರಮಶಾಲಿ ವೀರರ ರಕ್ತವನ್ನು ಕುಡಿದಂತೆ ಆಗುವುದು. ಇಂತಹ ಕಾರ್ಯವನ್ನು ನನ್ನಿಂದ ಆಗದಂತೆ ನನ್ನ ದೇವರು ತಡೆಯಲಿ” ಎಂದು ಹೇಳುತ್ತಾ, ಆ ನೀರನ್ನು ದೇವರಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದನು.