2 ಸಮುವೇಲನು 6:1
TSK
¶ ಅನಂತರ ದಾವೀದನು ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಆರಿಸಿಕೊಂಡು ಅವರ ಸಂಗಡ
TSK
Treasury of Scripture Knowledge references in ಕನ್ನಡ IRV.
¶ ಅನಂತರ ದಾವೀದನು ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಆರಿಸಿಕೊಂಡು ಅವರ ಸಂಗಡ
ಗಾದ್ಯರಾದ ಇವರು ಸೇನಾಧಿಪತಿಗಳಾಗಿದ್ದರು. ಇವರಲ್ಲಿ ಕನಿಷ್ಠನಾದವನು ನೂರು ಜನರ ಮೇಲೆಯೂ, ಶ್ರೇಷ್ಠನಾದವನು ಸಾವಿರ ಜನರ ಮೇಲೆಯೂ ಇದ್ದರು.
ಇಸ್ಸಾಕಾರ್ಯರಿಂದ ಇನ್ನೂರು ಮುಖ್ಯಸ್ಥರು. ಇವರು ಸಮಯೋಚಿತಜ್ಞಾನವುಳ್ಳವರಾಗಿ ಇಸ್ರಾಯೇಲರು ಮಾಡತಕ್ಕದ್ದನ್ನು ಅರಿತವರಾಗಿದ್ದರು. ಇವರ ಸಹೋದರರೆಲ್ಲರೂ ಇವರ ಆಜ್ಞೆಗೆ ಬದ್ಧರಾಗಿದ್ದರು.
¶ ಅರಸನಾದ ಹಿಜ್ಕೀಯನು ಮರುದಿನ ಬೆಳಗಿನ ಜಾವದಲ್ಲೆದ್ದು ಪಟ್ಟಣದ ಅಧಿಕಾರಿಗಳನ್ನು ಕರೆಸಿ ಅವರೊಡನೆ ಯೆಹೋವನ ಆಲಯಕ್ಕೆ ಹೋದನು.
ಆಲೋಚನೆ ಹೇಳುವವರಿಲ್ಲದೆ ಉದ್ದೇಶಗಳು ನೆರವೇರವು, ಬಹು ಮಂದಿ ಆಲೋಚನಾಪರರು ಇರುವಲ್ಲಿ ಅವು ನೆರವೇರುವವು.