ಹೆಚ್ರೋನನು ಕಾಲೇಬನ ಎಫ್ರಾತದಲ್ಲಿ ಮರಣಹೊಂದಿದ ನಂತರ ಅವನ ಹೆಂಡತಿಯಾದ ಅಬೀಯ ಎಂಬಾಕೆಯು ಅಷ್ಹೂರನನ್ನು ಹೆತ್ತಳು. ಇವನು ತೆಕೋವದವರ ಮೂಲಪುರುಷನು.
TSK
TSK · 1 ಪೂರ್ವಕಾಲವೃತ್ತಾ 2:19
Treasury of Scripture Knowledge references in ಕನ್ನಡ IRV.
ಗೆದೋರಿನ ಮೂಲಪುರುಷನು ಪೆನೂವೇಲನು. ಹೂಷಾಹ್ಯರ ಮೂಲಪುರುಷನು ಏಜೆರ್. ಇವರು ಎಫ್ರಾತಾಹಳ ಚೊಚ್ಚಲ ಮಗನಾದ ಹೂರನ ಮಕ್ಕಳು. ಈ ಹೂರನೇ ಬೇತ್ಲೆಹೇಮ್ಯರ ಮೂಲಪುರುಷನು.