ಯೆಹೋಶುವ 16:2
TSK
ಬೇತೇಲ್ ಇವುಗಳ ಮೇಲೆ ಲೂಜಿಗೂ ಹೋಗುತ್ತದೆ. ಅಲ್ಲಿಂದ ಅರ್ಕಿಯರ ಮೇರೆಯನ್ನು ಅನುಸರಿಸಿ ಅಟಾರೋತಿಗೆ ಹೋಗುತ್ತದೆ
TSK
Treasury of Scripture Knowledge references in ಕನ್ನಡ IRV.
ಬೇತೇಲ್ ಇವುಗಳ ಮೇಲೆ ಲೂಜಿಗೂ ಹೋಗುತ್ತದೆ. ಅಲ್ಲಿಂದ ಅರ್ಕಿಯರ ಮೇರೆಯನ್ನು ಅನುಸರಿಸಿ ಅಟಾರೋತಿಗೆ ಹೋಗುತ್ತದೆ
ನೆಟೋಫದವನಾದ ಬಾಣನ ಮಗ ಹೇಲೆಬ್, ಬೆನ್ಯಾಮೀನ್ ದೇಶದ ಗಿಬೆಯ ಊರಿನ ರೀಬೈ ಎಂಬುವನ ಮಗನಾದ ಇತ್ತೈ,
ಶೆಮಾಯನ ಮಗನೂ ಯೆದೂತೂನನ ಮರಿಮಗನೂ ಆದ ಓಬದ್ಯ. ನೆಟೋಫಾತ್ಯರ ಗ್ರಾಮಗಳಲ್ಲಿ ವಾಸವಾಗಿದ್ದ ಎಲ್ಕಾನನ ಮೊಮ್ಮಗನೂ ಆಸನ ಮಗನೂ ಆದ ಬೆರೆಕ್ಯ ಇವರೇ.
ನೆಟೋಫ ಊರಿನವರು 56
ಆಗ ಯೆರೂಸಲೇಮಿನ ಸುತ್ತಣ ಪ್ರಾಂತ್ಯಗಳಲ್ಲಿ ತಮಗೋಸ್ಕರ ಹಳ್ಳಿಗಳನ್ನು ಕಟ್ಟಿಕೊಂಡಿದ್ದ ಗಾಯಕ ಮಂಡಳಿಯವರು ಯೊರ್ದನ್ ಹೊಳೆಯ ತಗ್ಗು, ಯೆರೂಸಲೇಮಿನ ಸುತ್ತಣಪ್ರದೇಶ, ನೆಟೋಫಾತ್ಯರ ಗ್ರಾಮ,