ರೂತಳು 4:19
TSK
ಹೆಚ್ರೋನನು ರಾಮನನ್ನು ಪಡೆದನು; ರಾಮನು ಅಮ್ಮೀನಾದಾಬನನ್ನು ಪಡೆದನು;
TSK
Treasury of Scripture Knowledge references in ಕನ್ನಡ IRV.
ಹೆಚ್ರೋನನು ರಾಮನನ್ನು ಪಡೆದನು; ರಾಮನು ಅಮ್ಮೀನಾದಾಬನನ್ನು ಪಡೆದನು;
¶ ಹೆಚ್ರೋನನ ಮಗ ಕಾಲೇಬ. ಇವನು ತನ್ನ ಹೆಂಡತಿ ಅಜೂಬಳಿಂದಲೂ ಮತ್ತು ಯೆರ್ಯೋತಳಿಂದಲೂ ಮಕ್ಕಳನ್ನು ಪಡೆದನು. ಆಕೆಯಲ್ಲಿ ಅವನಿಗೆ ಹುಟ್ಟಿದ ಮಕ್ಕಳು ಯೇಷೆರ್, ಶೋಬಾಬ್ ಮತ್ತು ಅರ್ದೋನ್ ಎಂಬವರು.
¶ ಹೆಚ್ರೋನನ ಚೊಚ್ಚಲಮಗನಾದ ಯೆರಹ್ಮೇಲನಿಗೆ ಐದು ಮಕ್ಕಳು: ರಾಮ್ ಚೊಚ್ಚಲು ಮಗನು ಹಾಗೆಯೇ ಬೂನ, ಓರೆನ್, ಓಚೆಮ್, ಅಹೀಯ ಎಂಬುವರು ಅನಂತರ ಹುಟ್ಟಿದವರು.
ಯೆಹೂದನಿಗೆ ತಾಮಾರಳಲ್ಲಿ ಪೆರೆಚನು, ಜೆರಹನು ಹುಟ್ಟಿದರು. ಪೆರೆಚನ ಮಗನು ಹೆಚ್ರೋನನು.