All books in ಕನ್ನಡ IRV

1 ಪೂರ್ವಕಾಲವೃತ್ತಾ 21

ಕನ್ನಡ IRV · verse 2

29 ಅಧ್ಯಾಯಗಳು

ದಾವೀದನು ಯೋವಾಬನನ್ನೂ ಮತ್ತು ಜನಾಧಿಪತಿಗಳನ್ನೂ ಕರೆದು, “ನನಗೆ ಜನರ ಲೆಕ್ಕ ಗೊತ್ತಾಗುವ ಹಾಗೆ ನೀವು ಬೇರ್ಷೆಬದಿಂದ ದಾನ್ ಊರಿನವರೆಗೂ ಸಂಚರಿಸಿ, ಇಸ್ರಾಯೇಲರನ್ನು ಲೆಕ್ಕ ಮಾಡಿಕೊಂಡು ಬನ್ನಿರಿ” ಎಂದು ಆಜ್ಞಾಪಿಸಿದನು.