1 ಅರಸುಗಳು 7:47
TSK
ಸೊಲೊಮೋನನು ತಾನು ಮಾಡಿಸಿದ ಸಾಮಾನುಗಳು ಅನೇಕವಾಗಿದ್ದರಿಂದ ಅವುಗಳ ತಾಮ್ರದ ತೂಕವು ಎಷ್ಟೆಂಬುದನ್ನು ಗೊತ್ತುಮಾಡಲಾಗಲ್ಲಿಲ್ಲ.
TSK
Treasury of Scripture Knowledge references in ಕನ್ನಡ IRV.
ಸೊಲೊಮೋನನು ತಾನು ಮಾಡಿಸಿದ ಸಾಮಾನುಗಳು ಅನೇಕವಾಗಿದ್ದರಿಂದ ಅವುಗಳ ತಾಮ್ರದ ತೂಕವು ಎಷ್ಟೆಂಬುದನ್ನು ಗೊತ್ತುಮಾಡಲಾಗಲ್ಲಿಲ್ಲ.
ನಾನು ನನ್ನಿಂದಾಗುವಷ್ಟು ಪ್ರಯಾಸಪಟ್ಟು ಬಂಗಾರದ ಕೆಲಸಕ್ಕಾಗಿ ಬೇಕಾಗುವ ಬಂಗಾರ, ಬೆಳ್ಳಿಯ ಕೆಲಸಕ್ಕಾಗಿ ಬೇಕಾಗುವ ಬೆಳ್ಳಿ, ತಾಮ್ರದ ಕೆಲಸಕ್ಕಾಗಿ ಬೇಕಾಗುವ ತಾಮ್ರ, ಕಬ್ಬಿಣದ ಕೆಲಸಕ್ಕಾಗಿ ಬೇಕಾಗುವ ಕಬ್ಬಿಣ, ಮರದ ಕೆಲಸಕ್ಕಾಗಿ ಬೇಕಾಗುವ ಮರ ಇವುಗಳನ್ನೂ, ಗೋಮೇಧಿಕ ರತ್ನ, ಕೆತ್ತುವುದಕ್ಕೆ ಬೇಕಾಗುವ ರತ್ನ, ಕೆಂಪು ಹರಳು, ವಿಚಿತ್ರ ವರ್ಣದ ಕಲ್ಲು, ಎಲ್ಲಾ ತರದ ಮಣಿ, ಚಂದ್ರಕಾಂತಶಿಲೆ ಇವುಗಳನ್ನೂ ನನ್ನ ದೇವರ ಮಂದಿರಕ್ಕೋಸ್ಕರ ರಾಶಿ ರಾಶಿಯಾಗಿ ಸಂಗ್ರಹಿಸಿದ್ದೇನೆ.
ಹೀಗೆ ಸೊಲೊಮೋನನು ಮಾಡಿಸಿದ ಸಾಮಾನುಗಳು ಅನೇಕವಾಗಿದ್ದುದರಿಂದ ಅವುಗಳ ತಾಮ್ರದ ತೂಕ ಎಷ್ಟೆಂಬುದು ಗೊತ್ತಾಗದೆ ಹೋಯಿತು.