¶ ದಾವೀದನು ನೋಬ್ ಊರಲ್ಲಿದ್ದ ಯಾಜಕನಾದ ಅಹೀಮೆಲೆಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಭಯಭಕ್ತಿಯಿಂದ ಎದುರುಗೊಂಡು, “ನಿನ್ನ ಜೊತೆಯಲ್ಲಿ ಒಬ್ಬನಾದರೂ ಇಲ್ಲವಲ್ಲಾ, ನೀನು ಒಬ್ಬನೇ ಬಂದದ್ದೇಕೆ?” ಎಂದು ಅವನನ್ನು ಕೇಳಿದನು.
TSK
TSK · 1 ಪೂರ್ವಕಾಲವೃತ್ತಾ 24:3
Treasury of Scripture Knowledge references in ಕನ್ನಡ IRV.
ಅಹೀಟೂಬನ ಮಗನಾದ ಚಾದೋಕನೂ ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರು, ಸೆರಾಯನು ಲೇಖಕನು,
ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗನಾದ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿಯೂ ಮತ್ತು ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿಯೂ ನೇಮಿಸಿದನು.
ಆರೋನನ ಸಂತಾನದವರು: ಆರೋನನ ಮಗ ಎಲ್ಲಾಜಾರ್, ಇವನ ಮಗ ಫೀನೆಹಾಸ್, ಫೀನೆಹಾಸನ ಮಗ ಅಬೀಷೂವ.
¶ ಆ ಮೇಲೆ ದಾವೀದನು ಚಾದೋಕ್, ಎಬ್ಯಾತಾರ್ ಎಂಬ ಯಾಜಕರನ್ನೂ, ಊರೀಯೇಲ್, ಅಸಾಯ, ಯೋವೇಲ್, ಶೆಮಾಯ, ಎಲೀಯೇಲ್ ಮತ್ತು ಅಮ್ಮೀನಾದಾಬ್ ಎಂಬ ಲೇವಿಯರನ್ನು ಕರೆದು ಅವರಿಗೆ, “ಲೇವಿಯರಲ್ಲಿ ಗೋತ್ರಪ್ರಧಾನರಾದ ನೀವು,
ಅಹೀಟೂಬನ ಮಗನಾದ ಚಾದೋಕನೂ ಮತ್ತು ಅಬೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರಾಗಿದ್ದರು. ಶವ್ಷನು ಲೇಖಕನು.
¶ ಇವರೆಲ್ಲಾ ಲೇವಿ ಸಂತಾನದವರು. ಇವರ ಕುಟುಂಬಗಳಲ್ಲಿ ಎಲ್ಲಾ ಹಿರಿಯರೂ, ಕಿರಿಯರೂ ತಮ್ಮ ಕುಲ ಬಂಧುಗಳಾದ ಆರೋನ್ಯರಂತೆ ಅರಸನಾದ ದಾವೀದ ಚಾದೋಕ್ ಅಹೀಮೆಲೆಕ್ ಇವರ ಮುಂದೆಯೂ, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರ ಮುಂದೆಯೂ, ಚೀಟಿನಿಂದ ತಮ್ಮಲ್ಲಿ ಸರದಿಗಳನ್ನು ನೇಮಿಸಿಕೊಂಡರು.