TSK

TSK · 1 ಪೂರ್ವಕಾಲವೃತ್ತಾ 25:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಅವರು ಯೋವೇಲನ ಮಗನಾದ ಹೇಮಾನ್, ಅವನ ಗೋತ್ರಬಂಧುವೂ ಬೆರೆಕ್ಯನ ಮಗನೂ ಆದ ಆಸಾಫ್, ತಮ್ಮ ಸಹೋದರರಾದ ಮೆರಾರೀಯರ ಕುಟುಂಬಕ್ಕೆ ಸೇರಿದ ಕೂಷಾಯನ ಮಗನಾದ ಏತಾನ್ ಎಂಬುವರನ್ನಲ್ಲದೆ,

ಅವರ ಬಳಿಯಲ್ಲಿ ಯೆಹೋವನನ್ನು, ಆತನ ಶಾಶ್ವತವಾದ ಕೃಪೆಗೋಸ್ಕರ ಸ್ತುತಿಸುವುದಕ್ಕೆ ಹೇಮಾನ್, ಯೆದುತೂನ ಮತ್ತು ಹೆಸರು ಹೆಸರಾಗಿ ನೇಮಿಸಲ್ಪಟ್ಟ ಬೇರೆ ಜನರೂ ಇದ್ದರು.

ಹದಿಮೂರನೆಯದು ಶೂಬಾಯೇಲ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.

ಇಪ್ಪತ್ತೊಂದನೆಯವನು ಹೋತೀರ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.

ಯೆಹೋವನೇ, ನನ್ನನ್ನು ರಕ್ಷಿಸುವ ದೇವರೇ, ಹಗಲಿರುಳು ನಿನಗೆ ಮೊರೆಯಿಡುತ್ತೇನೆ.