¶ ಲೇವಿಯನಾದ ಅಹೀಯನು ಮೇಲೆ ಹೇಳಿರುವವರ ಕುಲಬಂಧುಗಳೂ, ದೇವಾಲಯದ ಭಂಡಾರ, ಪರಿಶುದ್ಧ ವಸ್ತುಗಳ ಭಂಡಾರ ಇವುಗಳನ್ನು ಕಾಯುತ್ತಿದ್ದರು.
TSK
TSK · 1 ಪೂರ್ವಕಾಲವೃತ್ತಾ 26:22
Treasury of Scripture Knowledge references in ಕನ್ನಡ IRV.
ನೆಹೆಮಿಯ 10:38
TSK
¶ ಅವರು ದಶಮಾಂಶವನ್ನು ಕೂಡಿಸುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಅವರ ಸಂಗಡ ಇರಬೇಕು. ಲೇವಿಯರು ತಮಗೆ ದೊರಕಿರುವ ಭಾಗದ ದಶಮಾಂಶವನ್ನು ದೇವಾಲಯದ ಭಂಡಾರದ ಕೊಠಡಿಗಳಲ್ಲಿ ಇರಿಸಬೇಕು.