TSK

TSK · 1 ಪೂರ್ವಕಾಲವೃತ್ತಾ 29:16

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾವು ಸ್ವ ಇಚ್ಛೆಯಿಂದ ನಿನಗೆ ಕಾಣಿಕೆಗಳನ್ನು ಸಮರ್ಪಿಸಲು ನಾನಾಗಲಿ, ನನ್ನ ಪ್ರಜೆಗಳಾಗಲಿ ಸಮರ್ಥರಲ್ಲ. ಸಮಸ್ತವೂ ನಿನ್ನಿಂದಲೇ ಸಾಧ್ಯವಾಯಿತು, ನೀನು ಕೊಟ್ಟದ್ದನ್ನೇ ನಿನಗೆ ಕೊಟ್ಟೆವು.

ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದು; ಲೋಕವೂ ಮತ್ತು ಅದರ ನಿವಾಸಿಗಳೂ ಆತನವೇ.

‹ಮೊದಲನೆಯವನು ಆತನ ಮುಂದೆ ಬಂದು, ‘ದೊರೆಯೇ, ನೀನು ಕೊಟ್ಟ ನಾಣ್ಯಗಳಿಂದ ಇನ್ನೂ ಹತ್ತು ನಾಣ್ಯಗಳು ಸಂಪಾದನೆಯಾದವು’ ಅನ್ನಲು,›