ಯೆಹೋಶುವ 15:26
TSK
ಅಮಾಮ್, ಶೆಮ, ಮೋಲಾದಾ,
TSK
Treasury of Scripture Knowledge references in ಕನ್ನಡ IRV.
ಅಮಾಮ್, ಶೆಮ, ಮೋಲಾದಾ,
¶ ಚೀಟು ಎರಡನೆಯ ಸಾರಿ ಸಿಮೆಯೋನನ ಕುಲದವರಿಗೆ ಬಿದ್ದಿತು. ಸಿಮೆಯೋನನ ಕುಲದ ಗೋತ್ರಗಳ ಸ್ವತ್ತು ಯೆಹೂದ ಕುಲದವರ ಸ್ವತ್ತಿನ ಮಧ್ಯದಲ್ಲಿತ್ತು.
¶ ಸಿಮೆಯೋನ್ಯರ ಈ ಸ್ವತ್ತು ಯೆಹೂದ್ಯರ ಸ್ವತ್ತಿನ ಒಂದು ಭಾಗವಾಗಿತ್ತು. ಯೆಹೂದ್ಯರಿಗೆ ದೊರಕಿದ ಪ್ರದೇಶವು ಹೆಚ್ಚಾಗಿದ್ದುದರಿಂದ ಸಿಮೆಯೋನ್ಯರಿಗೂ ಅದರಲ್ಲೇ ಪಾಲು ಸಿಕ್ಕಿತು.
ಹಚರ್ ಷೂವಾಲ್ ಹಾಗು ಬೇರ್ಷೆಬ ಇವುಗಳೂ ಮತ್ತು ಇವುಗಳ ಗ್ರಾಮಗಳು,