TSK

TSK · 1 ಪೂರ್ವಕಾಲವೃತ್ತಾ 4:41

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ರೂಬೇನ್ ಕುಲದವರಿಗೂ, ಗಾದ್ ಕುಲದವರಿಗೂ ಬಹಳ ದನಕುರಿಗಳಿದ್ದವು. ಯಗ್ಜೇರ್, ಗಿಲ್ಯಾದ್ ಎಂಬ ಪ್ರದೇಶವನ್ನು ನೋಡಿದಾಗ ಅವು ದನಕುರಿಗಳ ಮೇವಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡರು.

ಮೊದಲಾದ ಜನಾಂಗಗಳು ನಿಮ್ಮನ್ನು ಪೀಡಿಸಿದಾಗ ನೀವು ನನಗೆ ಮೊರೆಯಿಟ್ಟಿರಿ; ನಾನು ಅವರಿಂದ ನಿಮ್ಮನ್ನು ಬಿಡಿಸಿದರೂ

ದನ ಕಾಯುವವರ ಗುಡಾರಗಳ ಮೇಲೂ ದಾಳಿಮಾಡಿ ಸಾಕಷ್ಟು ಒಂಟೆ ಕುರಿಗಳನ್ನು ಯೆರೂಸಲೇಮಿಗೆ ಹೊಡೆದುಕೊಂಡು ಬಂದರು.

¶ ಅರಸನಾದ ಆಹಾಜನು ಮರಣ ಹೊಂದಿದ ವರ್ಷದಲ್ಲಿ ಈ ದೈವೋಕ್ತಿಯು ಬಂದಿತು:

ದೇವರು ಒಬ್ಬ ಮನುಷ್ಯನಿಂದ ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ, ಅವರವರು ಇರತಕ್ಕ ಕಾಲಗಳನ್ನೂ ಹಾಗು ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ಅವರನ್ನು ಇರಿಸಿ,