TSK

TSK · 1 ಪೂರ್ವಕಾಲವೃತ್ತಾ 5:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೆಹೂದದ ಅರಸನೂ, ಯೆಹೋವಾಷನ ಮಗನೂ ಆದ ಅಮಚ್ಯನ ಆಳ್ವಿಕೆಯ ಹದಿನೈದನೆಯ ವರ್ಷದಲ್ಲಿ ಇಸ್ರಾಯೇಲರ ಅರಸನಾದ ಯೋವಾಷನ ಮಗನಾದ ಯಾರೊಬ್ಬಾಮನು ಅರಸನಾಗಿ ಸಮಾರ್ಯದಲ್ಲಿ ನಲ್ವತ್ತೊಂದು ವರ್ಷ ಆಳಿದನು.

ಯೆಹೋವನು ಅವನನ್ನು ಕುಷ್ಠರೋಗದಿಂದ ಶಿಕ್ಷಿಸಿದನು. ಆದುದರಿಂದ ಇವನು ಜೀವದಿಂದಿರುವವರೆಗೂ ಪ್ರತ್ಯೇಕವಾದ ಮನೆಯಲ್ಲಿ ವಾಸಮಾಡಬೇಕಾಯಿತು. ರಾಜಗೃಹಾಧಿಪತ್ಯವನ್ನೂ, ಪ್ರಜಾಪಾಲನೆಯನ್ನೂ ಇವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.

ವಂಶಾವಳಿಯ ಪಟ್ಟಿಯಲ್ಲಿ ಇವನ ಗೋತ್ರ ಸಂಬಂಧಿಗಳಾಗಿ ಲಿಖಿತರಾದವರು ನಾಯಕನಾದ ಯೆಗೀಯೇಲ್, ಜೆಕರ್ಯ, ಬೆಳ ಇವರೇ. ಬೆಳನು ಅಜಾಜನ ಮಗ.