ವಿಮೋಚನಕಾಂಡ 2:22
TSK
ಆಕೆ ಗಂಡು ಮಗುವನ್ನು ಹೆರಲು ಮೋಶೆ ನಾನು ಅನ್ಯದೇಶದಲ್ಲಿ ಪ್ರವಾಸಿಯಾಗಿದ್ದೇನೆಂದು ಹೇಳಿ ಅದಕ್ಕೆ ಗೇರ್ಷೋಮ್ ಎಂದು ಹೆಸರಿಟ್ಟನು.
TSK
Treasury of Scripture Knowledge references in ಕನ್ನಡ IRV.
ಆಕೆ ಗಂಡು ಮಗುವನ್ನು ಹೆರಲು ಮೋಶೆ ನಾನು ಅನ್ಯದೇಶದಲ್ಲಿ ಪ್ರವಾಸಿಯಾಗಿದ್ದೇನೆಂದು ಹೇಳಿ ಅದಕ್ಕೆ ಗೇರ್ಷೋಮ್ ಎಂದು ಹೆಸರಿಟ್ಟನು.
ಪುನಃ ಚೀಟು ಹಾಕಿದಾಗ ಗೇರ್ಷೋನ್ಯರಿಗೆ ಇಸ್ಸಾಕಾರ್, ಆಶೇರ್, ನಫ್ತಾಲಿ ಎಂಬ ಕುಲಗಳಿಂದ ಮತ್ತು ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಕುಲದಿಂದಲೂ ಹದಿಮೂರು ಪಟ್ಟಣಗಳು ದೊರಕಿದವು.
¶ ಗೆರ್ಷೋನ್ಯರ ಕುಟುಂಬಗಳಿಗೆ ಅರ್ಧ ಮನಸ್ಸೆಯವರ ಸ್ವತ್ತಿನಿಂದ ದೊರಕಿದ ಪಟ್ಟಣಗಳು ಇವು: ಕೊಲೆ ಮಾಡಿದವನಿಗೆ ಆಶ್ರಯ ನಗರವಾದ ಬಾಷಾನಿನ ಗೋಲಾನ್, ಬೆಯೆಷ್ಟೆರಾ ಎಂಬ ಗೋಮಾಳ ಸಹಿತವಾದ ಎರಡು ಪಟ್ಟಣಗಳು;
¶ ಗೇರ್ಷೊಮ್ಯರಿಗೆ ಮನಸ್ಸೆ ಕುಲದ ಸ್ವತ್ತಿನಿಂದ ಬಾಷಾನಿನ ಗೋಲಾನ್, ಅಷ್ಟಾರೋಟ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳು ದೊರಕಿದವು.