TSK

TSK · 1 ಪೂರ್ವಕಾಲವೃತ್ತಾ 8:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಹಾಗೂ ಬೆನ್ಯಾಮೀನನ ಕುಲದಿಂದ ಗಿಬ್ಯೋನ್, ಗೆಬ,

¶ ಏಹೂದನು ಮರಣಹೊಂದಿದ ನಂತರ ಇಸ್ರಾಯೇಲ್ಯರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾಗಿದ್ದರು.

ಕಿರ್ಯತ್ಯಾರೀಮಿನ ಮೂಲಪುರುಷನಾದ ಶೋಬಾಲನ ಸಂತಾನದವರು ಹಾರೋಯೆ, ಮಾನಹತಿಯರ ಅರ್ಧ ಜನರು,

ಬೆನ್ಯಾಮೀನನ ಕುಲದಿಂದ ಗೆಬ, ಅಲೆಮೆತ್, ಅನಾತೋತ್ ಎಂಬ ಗೋಮಾಳಸಹಿತವಾದ ಪಟ್ಟಣಗಳನ್ನೂ ಕೊಟ್ಟರು. ಅವರ ಕುಟುಂಬಗಳಿಗೆ ದೊರಕಿದ ಒಟ್ಟು ಪಟ್ಟಣಗಳು ಹದಿಮೂರು.