ಮೆರಾರಿಯ ಮಕ್ಕಳು ಮಹ್ಲೀ ಮತ್ತು ಮುಷೀ. ಇವರೆಲ್ಲರೂ ಲೇವಿ ಗೋತ್ರಗಳ ಮೂಲಪುರುಷರು.
TSK
TSK · 1 ಪೂರ್ವಕಾಲವೃತ್ತಾ 9:14
Treasury of Scripture Knowledge references in ಕನ್ನಡ IRV.
ಮೆರಾರೀ ಕುಟುಂಬಗಳಿಗೆ ರೂಬೇನ್, ಗಾದ್, ಜೆಬುಲೂನ್ ಕುಲಗಳ ಸ್ವತ್ತಿನಿಂದ ಹನ್ನೆರಡು ಪಟ್ಟಣಗಳು ಚೀಟು ಹಾಕುವುದರಿಂದ ದೊರಕಿದವು.
¶ ದೇವಾಲಯದ ದ್ವಾರಪಾಲಕ ವರ್ಗಗಳ ವಿಷಯ: ಕೋರಹೀಯನಾದ ಮೆಷೆಲೆಮ್ಯ ಎಂಬವನು, ಕೊರೇಯನ ಮಗ ಹಾಗೂ ಆಸಾಫನ ಮೊಮ್ಮಗ.
ನೆಹೆಮಿಯ 10:11
TSK
ಮೀಕ, ರೆಹೋಬ್, ಹಷಬ್ಯ,
ನೆಹೆಮಿಯ 12:23
TSK
ಎಲ್ಯಾಷೀಬನ ಮೊಮ್ಮಗನಾದ ಯೋಹಾನಾನನ ಕಾಲದ ವರೆಗಿದ್ದ ಲೇವಿಯ ಗೋತ್ರಪ್ರಧಾನರ ಪಟ್ಟಿಯು ಪೂರ್ವಕಾಲ ವೃತ್ತಾಂತವೆಂಬ ಗ್ರಂಥದಲ್ಲಿ ಬರೆದಿರುತ್ತದೆ.