TSK

TSK · 1 ಪೂರ್ವಕಾಲವೃತ್ತಾ 9:18

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ, ಅವರ ಉಡುಪುಗಳು, ಅವನ ಪಾನಕಗಳು ಇವುಗಳನ್ನೂ ಮತ್ತು ಅವನು ಯೆಹೋವನ ಆಲಯದಲ್ಲಿ ಸಮರ್ಪಿಸುತ್ತಿದ್ದ ಸರ್ವಾಂಗಹೋಮಗಳನ್ನೂ ನೋಡಿದಾಗ ವಿಸ್ಮಿತಳಾಗಿ ಹೋದಳು.

ಯೆಹೋವನ ಆಲಯದ ಪ್ರಾಕಾರದೊಳಗೆ ಸಬ್ಬತ್ ದಿನದ ಆರಾಧನೆಗಾಗಿ ರಾಜರಿಗಾಗಿ ಕಟ್ಟಲ್ಪಟ್ಟಿದ್ದ ಮಂಟಪವನ್ನು ಹಾಗೂ ಅರಮನೆಯಿಂದ ದೇವಸ್ಥಾನಕ್ಕೆ ಹೋಗುವ ಹೊರಗಿನ ಬಾಗಿಲನ್ನೂ ಬದಲಾಯಿಸಿದವನು ಅಶ್ಶೂರದ ಅರಸನಾದ ಈ ಆಹಾಜನೇ.

ಆಗ ಯೆಹೋವನು ನನಗೆ, “ಈ ಬಾಗಿಲು ಮುಚ್ಚಲ್ಪಟ್ಟಿರಬೇಕು, ಇದನ್ನು ತೆರೆಯಬಾರದು, ಇದರಿಂದ ಯಾರೂ ಪ್ರವೇಶಿಸಬಾರದು. ಇಸ್ರಾಯೇಲಿನ ದೇವರಾದ ಯೆಹೋವನು ಇದರಿಂದ ಪ್ರವೇಶಿಸಿದ್ದಾನೆ. ಆದುದರಿಂದ ಇದು ಮುಚ್ಚಿರಬೇಕು.

¶ ಗುಣಹೊಂದಿದ ಕುಂಟನು ಪೇತ್ರ ಮತ್ತು ಯೋಹಾನನ್ನು ಹಿಡುಕೊಂಡೇ ಇರುವಾಗ, ಆಶ್ಚರ್ಯಪಡುತ್ತಿರುವ ಆ ಜನರೆಲ್ಲರು ಸೊಲೊಮೋನನದೆಂದು ಹೆಸರುಳ್ಳ ಮಂಟಪಕ್ಕೆ ಒಟ್ಟಾಗಿ ಓಡಿಬಂದರು.