TSK

TSK · 1 ಪೂರ್ವಕಾಲವೃತ್ತಾ 9:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು ಸಮೂಹಕ್ಕೆಲ್ಲಾ ಕಟ್ಟಿಗೆ ಸೀಳುವವರೂ ನೀರು ಹೊರುವವರೂ ಆಗಿರಲಿ” ಎಂದು ಹೇಳಿದರು. ನಾಯಕರ ಮಾತಿನಂತೆಯೇ ಆಯಿತು.

¶ ದೇವಸ್ಥಾನದಾಸರಲ್ಲಿ: ಜೀಹ ಸಂತಾನದವರು ಮತ್ತು ಹಸೂಫ, ಟಬ್ಬಾವೋತ್,

¶ ದೇವಸ್ಥಾನದ ಸೇವೆಗಾಗಿ ಇದ್ದ ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು ಮತ್ತು ಸಾಧಾರಣಜನರಲ್ಲಿ ಕೆಲವರು ಅವರವರಿಗೆ ನೇಮಕವಾದ ಪಟ್ಟಣಗಳಲ್ಲಿ ವಾಸಿಸಿದರು; ಬೇರೆ ಎಲ್ಲಾ ಇಸ್ರಾಯೇಲರು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸಿದರು.

ಎಲ್ಲಾ ದೇವಾಲಯದ ಸೇವಕರೂ ಸೊಲೊಮೋನನ ಸೇವಕರು ಒಟ್ಟು 392 ಮಂದಿ.

ಮುಖಂಡರು ತಮ್ಮ ಸಹೋದರರೊಂದಿಗೆ ಸೇರಿಕೊಂಡು, ತಾವು ದೇವರ ಸೇವಕನಾದ ಮೋಶೆಯ ಮುಖಾಂತರ ಕೊಡಲ್ಪಟ್ಟ ದೇವರ ಧರ್ಮೋಪದೇಶವನ್ನು ಅನುಸರಿಸಿ ತಮ್ಮ ಕರ್ತನಾದ ಯೆಹೋವನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಅನುಸರಿಸಿ ನಡೆಯುವುದಾಗಿ ಆಣೆಯಿಟ್ಟು ಪ್ರಮಾಣ ಮಾಡಿದರು. ಹೇಗೆಂದರೆ:

¶ ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದ ಯೆಹೂದ ಸಂಸ್ಥಾನ ಪ್ರಧಾನರು ಯಾರಾರೆಂದರೆ: ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ದೇವಾಲಯದ ಸೇವಕರು, ಸೊಲೊಮೋನನ ಸೇವಕರ ವಂಶದವರೂ ತಮ್ಮ ತಮ್ಮ ಸ್ವತ್ತುಗಳಿರುವ ಯೆಹೂದ ದೇಶದ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು.