TSK

TSK · 1 ಪೂರ್ವಕಾಲವೃತ್ತಾ 9:28

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಬಾಲಾಕನು ಬಿಳಾಮನಿಗೆ, “ನೀನು ಅವರನ್ನು ಶಪಿಸಲೂ ಬೇಡ; ಆಶೀರ್ವದಿಸಲೂ ಬೇಡ” ಎಂದು ಹೇಳಿದನು.

ಯೆಹೀಯೇಲ್ಯರಾದ ಜೇತಾಮನೂ ಮತ್ತು ಅವನ ತಮ್ಮನಾದ ಯೋವೇಲನು ಯೆಹೋವನ ಆಲಯದ ಭಂಡಾರಗಳನ್ನು ಕಾಯುವವರಾಗಿದ್ದರು.

¶ ಸೇವೆಮಾಡುತ್ತಿದ್ದ ಯಾಜಕರ ಮತ್ತು ಲೇವಿಯರ ವಿಷಯದಲ್ಲಿ ಯೆಹೂದ್ಯರಿಗೆ ಬಹು ಸಂತೋಷವುಂಟಾಗಿದ್ದರಿಂದ ಆ ದಿನದಲ್ಲಿ ಅವರು ಧರ್ಮವಿಧಿಯ ಪ್ರಕಾರ ಆಯಾ ಊರುಗಳ ಭೂಮಿಯಿಂದ ಯಾಜಕರಿಗೂ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಅಂದರೆ ದೇವರಿಗಾಗಿ ಪ್ರತ್ಯೇಕಿಸತಕ್ಕ ವಸ್ತುಗಳು, ಪ್ರಥಮಫಲ, ದಶಮಾಂಶ ಇವುಗಳನ್ನು ಸಂಗ್ರಹಮಾಡತಕ್ಕ ಕೊಠಡಿಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು.