TSK

TSK · 1 ಯೋಹಾನನು 4:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‹ಆಗ ಅವನ ಒಡೆಯನು ಅವನನ್ನು ಕರಸಿ, ‘ಓ, ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ನಿನ್ನ ಸಾಲವನ್ನೆಲ್ಲಾ ನಾನು ಮನ್ನಿಸಿಬಿಟ್ಟೆನಲ್ಲವೇ?›

‹ನಾನು ನಿಮಗೆ ಒಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಏನೆಂದರೆ, ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು, ಎಂಬುದೇ.›

¶ ಇದನ್ನು ಆಜ್ಞಾರೂಪವಾಗಿ ಹೇಳುತ್ತಿಲ್ಲ ಆದರೆ ಇತರರ ಆಸಕ್ತಿಗೆ ಹೋಲಿಸಿ ನಿಮ್ಮ ಪ್ರೀತಿಯು ಎಷ್ಟು ಯಥಾರ್ಥವಾದದ್ದೆಂಬುದನ್ನು ಸಾಬೀತು ಮಾಡಬೇಕೆಂದು ಹೇಳುತ್ತೇನೆ.

ಒಬ್ಬರನ್ನೊಬ್ಬರು ಸೈರಿಸಿಕೊಂಡು ಯಾರಿಗಾದರೂ ಮತ್ತೊಬ್ಬನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣವಿದ್ದರೂ, ತಪ್ಪುಹೊರಿಸದೆ ಕ್ಷಮಿಸಿರಿ, ಕರ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವೂ ಕ್ಷಮಿಸಿರಿ.

ದೇವರ ಆಜ್ಞೆ ಯಾವುದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನನ್ನು ನಂಬಿ ಆತನು ನಮಗೆ ಕೊಟ್ಟಿರುವ ಆಜ್ಞೆಗಳ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ.