TSK

TSK · 1 ಅರಸುಗಳು 21:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಶೆಕೆಮನು ತಮ್ಮ ತಂಗಿಯಾದ ದೀನಳನ್ನು ಮಾನಭಂಗ ಮಾಡಿದ್ದರಿಂದ ಯಾಕೋಬನ ಮಕ್ಕಳು ಅವನಿಗೂ ಅವನ ತಂದೆಯಾದ ಹಮೋರನಿಗೂ ವಂಚನೆಯ ಉತ್ತರಕೊಟ್ಟರು.

“ನೀವು ಹೋಗಿ ಆ ಕೂಸಿನ ವಿಷಯದಲ್ಲಿ ಚೆನ್ನಾಗಿ ವಿಚಾರಣೆ ಮಾಡಿರಿ; ಅದು ಸಿಕ್ಕಿದ ಮೇಲೆ ನನಗೆ ತಿಳಿಸಿರಿ; ನಾನು ಸಹ ಬಂದು ಆ ಕೂಸಿಗೆ ಅಡ್ಡಬಿದ್ದು ನಮಸ್ಕರಿಸುವೆನು” ಎಂದು ಹೇಳಿ ಜ್ಞಾನಿಗಳನ್ನು ಬೇತ್ಲೆಹೇಮಿಗೆ ಕಳುಹಿಸಿಕೊಟ್ಟನು.

‹ಅವರು ವಿಧವೆಯರ ಮನೆಗಳನ್ನು ನುಂಗಿ, ನಟನೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು”› ಅಂದನು.