ಬಿತ್ತಬೇಕಾದ ಬೀಜದ ಮೇಲೆ ಈ ಜಂತುಗಳ ಹೆಣ ಬಿದ್ದರೆ ಆ ಬೀಜವು ಅಶುದ್ಧವಾಗುವುದಿಲ್ಲ.
TSK
TSK · 1 ಪೇತ್ರನು 1:23
Treasury of Scripture Knowledge references in ಕನ್ನಡ IRV.
ಗಮನವಿಟ್ಟು ಕೇಳಿ, ನಿಮ್ಮ ಸಂತಾನ ಬೆಳೆಯದಂತೆ ಶಪಿಸುವೆ; ನಿಮ್ಮ ಮೇಲೆ ಯಜ್ಞಪಶುಗಳ ಸಗಣಿಯನ್ನು ಎರಚುವೆನು. ಈ ಅವಮಾನದಿಂದ ನೀವು ತಿಪ್ಪೆಯ ಪಾಲಾಗುವಿರಿ.
ಸಮಸ್ತವೂ ಆತನ ಮೂಲಕವಾಗಿ ಸೃಷ್ಟಿಯಾಯಿತು. ಸೃಷ್ಟಿಯಾದ ಎಲ್ಲವುಗಳಲ್ಲಿ ಆತನಿಲ್ಲದೆ ಒಂದಾದರೂ ಸೃಷ್ಟಿಯಾಗಲಿಲ್ಲ.
ಯೇಸು ಅವನಿಗೆ, ‹“ನಾನು ನಿಜನಿಜವಾಗಿ ಹೇಳುತ್ತೇನೆ, ಒಬ್ಬನು›‹ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು,”› ಎಂದು ಉತ್ತರ ಕೊಟ್ಟನು.
‹ಜೀವ ಕೊಡುವುದು ಆತ್ಮವೇ. ದೇಹವು ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ, ಜೀವವಾಗಿಯೂ ಇವೆ.›
ನಶಿಸುವಂಥ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಳ್ಳುವುದೂ, ಮರಣಕ್ಕೆ ಅಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದೂ ಅಗತ್ಯವಾಗಿದೆ.
ದೇವರು ತನ್ನ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ಜೀವಕೊಟ್ಟಿವುದರಿಂದ ನಾವು ಆತನ ಸರ್ವ ಸೃಷ್ಟಿಯಲ್ಲಿ ಪ್ರಥಮ ಫಲವಾದೆವು.
ಆದರೆ ಕರ್ತನ ಮಾತೋ ಸದಾಕಾಲವೂ ಇರುವುದು.” ಆ ಮಾತು ಯಾವುದೆಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.
¶ ದೇವರಿಂದ ಹುಟ್ಟಿರುವವನು ಪಾಪಮಾಡುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವನು ತನ್ನನ್ನು ತಾನು ಕಾಪಾಡಿಕೊಳ್ಳುವನು. ಕೆಡುಕನು ಅವನನ್ನು ಮುಟ್ಟುವುದಿಲ್ಲ.