ದುಷ್ಟನ ನಡತೆಯು ಯೆಹೋವನಿಗೆ ಅಸಹ್ಯ, ಧರ್ಮಾಸಕ್ತನು ಆತನಿಗೆ ಪ್ರಿಯ.
TSK
TSK · 1 ಪೇತ್ರನು 3:13
Treasury of Scripture Knowledge references in ಕನ್ನಡ IRV.
¶ ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.
¶ ಪ್ರತಿನಿತ್ಯ ಪ್ರೀತಿಯಿಂದ ಜೀವಿಸಲು ಆಶಿಸಿರಿ ಮತ್ತು ಪವಿತ್ರಾತ್ಮನಿಂದುಂಟಾಗುವ ವರಗಳನ್ನು, ಅದರೊಳಗೂ ವಿಶೇಷವಾಗಿ ಪ್ರವಾದನಾ ವರವನ್ನೇ ಆಸಕ್ತಿಯಿಂದ ಅಪೇಕ್ಷಿಸಿರಿ.
ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ, ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವುದಲ್ಲದೆ ಎಲ್ಲರಿಗೂ ಒಳ್ಳೆಯದನ್ನು ಮಾಡುವವರಾಗಿರಿ.
3 ಯೋಹಾನನು 1:11
TSK
ಪ್ರಿಯನೇ, ನೀನು ಕೆಟ್ಟ ನಡತೆಯನ್ನು ಅನುಸರಿಸದೆ, ಒಳ್ಳೆಯ ನಡತೆಯನ್ನು ಅನುಸರಿಸು; ಒಳ್ಳೆಯದನ್ನು ಮಾಡುವವನು ದೇವರ ಮಗನಾಗಿರುತ್ತಾನೆ. ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.