TSK

TSK · 1 ಸಮುವೇಲನು 2:33

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಸೌಲನು ಯೆಹೋವನ ಯಾಜಕರನ್ನು ಕೊಲ್ಲಿಸಿದ ಸಂಗತಿಯನ್ನು ಅವನಿಗೆ ತಿಳಿಸಿದನು.

ಆತನು ಹೋರಿ, ಕುರಿ ಮೊದಲಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ ನಿನ್ನ ಸೇವಕನಾದ ಸೊಲೊಮೋನನ ಹೊರತಾಗಿ ಎಲ್ಲಾ ರಾಜಪುತ್ರರನ್ನೂ, ಯಾಜಕನಾದ ಎಬ್ಯಾತಾರನನ್ನೂ, ಸೇನಾಧಿಪತಿಯಾದ ಯೋವಾಬನನ್ನೂ ಔತಣಕ್ಕೆ ಕರೆದಿದ್ದಾನೆ.

¶ ಆಗ ಹೆರೋದನು ತಾನು ಜ್ಞಾನಿಗಳಿಂದ ವಂಚಿತನಾದೆ ಎಂದು ತಿಳಿದು ಬಹಳ ಕೋಪಗೊಂಡು ತನ್ನ ಆಳುಗಳನ್ನು ಕಳುಹಿಸಿ ತಾನು ಜ್ಞಾನಿಗಳಿಂದ ಕೂಸು ಹುಟ್ಟಿದ್ದ ಗಳಿಗೆಯನ್ನು ತಿಳಿದುಕೊಂಡಿದ್ದ ಕಾಲಕ್ಕೆ ಸರಿಯಾಗಿ, ಬೇತ್ಲೆಹೇಮಿನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಹುಟ್ಟಿದ ಎರಡು ವರ್ಷದೊಳಗಿನ ಗಂಡು ಕೂಸುಗಳನ್ನೆಲ್ಲಾ ಕೊಲ್ಲಿಸಿದನು.