TSK

TSK · 1 ಸಮುವೇಲನು 20:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಮ್ಮ ದೇವರಾದ ಯೆಹೋವನ ಗುಡಾರದ ಮುಂದಿರುವ ಯಜ್ಞವೇದಿಯ ಹೊರತು ಸರ್ವಾಂಗಹೋಮ, ಧಾನ್ಯನೈವೇದ್ಯ, ಸಮಾಧಾನಯಜ್ಞ, ಮೊದಲಾದವುಗಳನ್ನು ಸಮರ್ಪಿಸುವುದಕ್ಕೋಸ್ಕರ ಬೇರೊಂದು ಯಜ್ಞವೇದಿಯನ್ನು ಕಟ್ಟಿ ಯೆಹೋವನಿಗೆ ವಿರುದ್ಧವಾಗಿ ದ್ರೋಹಿಗಳಾಗಿರದಂತಾಗಲಿ. ಹಾಗೆ ನಮಗೆ ಎಂದಿಗೂ ಆಗದಿರಲಿ” ಎಂದರು.

¶ ಸೌಲನು ಬರುವುದಕ್ಕೆ ಒಂದು ದಿನ ಮುಂದಾಗಿ ಯೆಹೋವನು ಸಮುವೇಲನಿಗೆ,

¶ ಅವರಿಬ್ಬರೂ ಹೊಲಕ್ಕೆ ಹೋದ ಮೇಲೆ ಯೋನಾತಾನನು ದಾವೀದನಿಗೆ, “ಇಸ್ರಾಯೇಲರ ದೇವರಾದ ಯೆಹೋವನೇ ಸಾಕ್ಷಿ, ನಾನು ನಾಳೆ ಇಲ್ಲವೆ ನಾಡಿದ್ದು ನಿನ್ನ ವಿಷಯದಲ್ಲಿ ನನ್ನ ತಂದೆಯೊಡನೆ ಮಾತನಾಡಿ, ನಿನ್ನ ಮೇಲೆ ಅವನಿಗೆ ದಯೆ ಉಂಟೆಂದು ಗೊತ್ತಾದರೆ ಕೂಡಲೆ ನಿನಗೆ ತಿಳಿಸುವೆನು.

ಕರ್ತನಾದ ಯೆಹೋವನು ನನ್ನ ಕಿವಿಯನ್ನು ತೆರೆದಿದ್ದಾನೆ. ನಾನು ಎದುರು ಬೀಳಲಿಲ್ಲ, ವಿಮುಖನಾಗಲೂ ಇಲ್ಲ.

‹ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ, ಏಕೆಂದರೆ, ಯಜಮಾನನು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ, ಏಕೆಂದರೆ ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಸಿದ್ದೇನೆ.›