TSK

TSK · 1 ಸಮುವೇಲನು 21:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಇಸಾಕನು, “ಏನು ಮಗನೇ, ಇಷ್ಟು ಬೇಗ ಬೇಟೆ ಹೇಗೆ ಸಿಕ್ಕಿತು” ಎಂದು ಕೇಳಿದ್ದಕ್ಕೆ ಅವನು, “ನಿನ್ನ ದೇವರಾದ ಯೆಹೋವನು ಅದನ್ನು ನನ್ನೆದುರಿಗೆ ಬರಮಾಡಿದನು” ಎಂದನು.

ಆಗ ಸೌಲನು ಮೀಕಲಳಿಗೆ, “ನೀನು ನನ್ನನ್ನು ವಂಚಿಸಿದ್ದೇಕೆ? ನನ್ನ ಶತ್ರುವನ್ನು ಕಳುಹಿಸಿ ಅವನು ತಪ್ಪಿಸಿಕೊಳ್ಳುವಂತೆ ಮಾಡಿದಿಯಲ್ಲಾ” ಎನ್ನಲು ಆಕೆಯು ಅವನಿಗೆ, “ನನ್ನನ್ನು ಕಳುಹಿಸದಿದ್ದರೆ ನಿನ್ನನ್ನು ಕೊಂದುಬಿಡುತ್ತೇನೆ ಎಂದು ಅವನು ನನಗೆ ಹೇಳಿದನು” ಅಂದಳು.

ದಾವೀದನು ಎದೋಮ್ಯನಾದ ದೋಯೇಗನನ್ನು, “ನಾನು ಅಲ್ಲಿ ಕಂಡಾಗಲೇ ಇವನು ಸೌಲನಿಗೆ ಹೇಗೂ ಈ ಸಂಗತಿಯನ್ನು ತಿಳಿಸುವನೆಂದು ತಿಳಿದುಕೊಂಡೆನು. ನಿನ್ನ ಸಂಬಂಧಿಕರ ಸಾವಿಗೆ ನಾನೇ ಕಾರಣನಾದೆನಲ್ಲಾ.

ಇದೇ ದಿನ ಶತ್ರುಗಳು ನೋಬಿನಲ್ಲಿ ಬೀಡುಬಿಡುವರು. ಚೀಯೋನ್ ನಗರಿಯ ಪರ್ವತದ ಕಡೆಗೆ ಯೆರೂಸಲೇಮಿನ ಬೆಟ್ಟದ ಕಡೆಗೆ ಕೈ ಬೀಸುತ್ತಾರೆ.

ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ, ಯಾಕೆಂದರೆ ನೀವು ಹಿಂದಿನಸ್ವಭಾವವನ್ನು ಅದರ ಕೃತ್ಯಗಳೊಂದಿಗೆ ತೆಗೆದುಹಾಕಿ ನೂತನಸ್ವಭಾವವನ್ನು ಧರಿಸಿಕೊಂಡಿದ್ದೀರಲ್ಲವೇ.