TSK

TSK · 1 ಸಮುವೇಲನು 3:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”

ಇಸ್ರಾಯೇಲ್ ಪುರುಷರೇ, ನೀವೆಲ್ಲರೂ ಈಹೊತ್ತು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿರುವುದಕ್ಕೆ ಕಾರಣವೇನೆಂದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಹೇಳಿದಂತೆ ನಿಮ್ಮ ಪ್ರಧಾನರು, ಗೋತ್ರದವರು, ಹಿರಿಯರು, ಅಧಿಕಾರಿಗಳು,

ಯೆಹೋವನು ಸಮುವೇಲನನ್ನು ಕರೆದನು; ಸಮುವೇಲನು “ಇಗೋ ಬಂದೆ” ಎಂದು ಉತ್ತರಕೊಟ್ಟು ಒಡನೆ ಏಲಿಯ ಬಳಿಗೆ ಹೋಗಿ,

¶ ಸೌಲನು ಬರುವುದಕ್ಕೆ ಒಂದು ದಿನ ಮುಂದಾಗಿ ಯೆಹೋವನು ಸಮುವೇಲನಿಗೆ,

ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಯೆಹೋವನಾದ ದೇವರು ಏನನ್ನೂ ಮಾಡುವುದಿಲ್ಲ.