TSK

TSK · 2 ಪೂರ್ವಕಾಲವೃತ್ತಾ 1:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನು ಇಸ್ರಾಯೇಲರೆಲ್ಲರಿಗೆ ಗೊತ್ತಾಗುವಂತೆ ಸೊಲೊಮೋನನನ್ನು ಅಭಿವೃದ್ಧಿಪಡಿಸಿ ಅವನಿಗಿಂತ ಮೊದಲು ಇಸ್ರಾಯೇಲರನ್ನು ಆಳಿದ ಎಲ್ಲಾ ಅರಸರ ವೈಭವಕ್ಕಿಂತಲೂ ಹೆಚ್ಚಿನ ವೈಭವವನ್ನು ಅವನಿಗೆ ಅನುಗ್ರಹಿಸಿದನು.

¶ ಹೀಗೆ ಯೆರೂಸಲೇಮಿನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ಹೆಚ್ಚು ಅಭಿವೃದ್ಧಿಹೊಂದಿ ದೊಡ್ಡವನಾದೆನು. ಇದಲ್ಲದೆ ನನ್ನ ಜ್ಞಾನವು ನನ್ನಲ್ಲಿ ನೆಲೆಯಾಗಿತ್ತು.

¶ ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಈ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ