TSK

TSK · 2 ಪೂರ್ವಕಾಲವೃತ್ತಾ 10:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅಬ್ರಾಮನು ಆ ದೇಶದಲ್ಲಿ ಸಂಚರಿಸುತ್ತಾ ಶೆಕೆಮ್ ಸ್ಥಳದಲ್ಲಿರುವ ಮೋರೆ ಎಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ದೇಶದಲ್ಲಿದ್ದರು.

ಇಸ್ರಾಯೇಲ್ಯರು ನಫ್ತಾಲಿ ಕುಲದವರ ಪರ್ವತಪ್ರದೇಶವಾದ ಗಲಿಲಾಯ ಪ್ರಾಂತ್ಯದಲ್ಲಿನ ಕೆದೆಷ್, ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿನ ಶೆಕೆಮ್ ಹಾಗೂ ಯೆಹೂದ್ಯರ ಬೆಟ್ಟದ ಸೀಮೆಯಲ್ಲಿ ಹೆಬ್ರೋನ್ ಅನ್ನಿಸಿಕೊಳ್ಳುವ ಕಿರ್ಯತರ್ಬ ಎಂಬ ಪಟ್ಟಣಗಳನ್ನು ನೇಮಿಸಿದರು.

¶ ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆಮಿಗೆ ಹೋಗಿ ತನ್ನ ಸೋದರಮಾವಂದಿರಿಗೂ, ತಾಯಿಯ ಬಂಧುಗಳೆಲ್ಲರಿಗೂ ಹೇಳಿದ್ದೇನೆಂದರೆ,

¶ ರೆಹಬ್ಬಾಮನು ಶೆಕೆಮಿಗೆ ಹೋದನು. ಅಲ್ಲಿ ಎಲ್ಲಾ ಇಸ್ರಾಯೇಲರೂ ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಸೇರಿಬಂದಿದ್ದರು.

¶ ದಾವೀದನನ್ನು ಇಸ್ರಾಯೇಲರ ಅರಸನನ್ನಾಗಿ ಮಾಡುವುದಕ್ಕೋಸ್ಕರ ಯುದ್ಧನಿಪುಣರಾದ ಈ ಎಲ್ಲಾ ಸೈನಿಕರು ಪೂರ್ಣಮನಸ್ಸಿನಿಂದ ಹೆಬ್ರೋನಿಗೆ ಬಂದರು. ಉಳಿದ ಎಲ್ಲಾ ಇಸ್ರಾಯೇಲರು ದಾವೀದನಿಗೆ ರಾಜ್ಯಾಭಿಷೇಕಮಾಡುವುದರಲ್ಲಿ ಏಕಮನಸ್ಸುಳ್ಳವರಾಗಿದ್ದರು.

ಸೊಲೊಮೋನನ ಮಗನು ರೆಹಬ್ಬಾಮನು. ರೆಹಬ್ಬಾಮನ ಮಗನು ಅಬೀಯನು. ಅಬೀಯನ ಮಗನು ಆಸನು.