1 ಅರಸುಗಳು 1:5
TSK
¶ ಆನಂತರ ಹಗ್ಗೀತಳ ಮಗನಾದ ಅದೋನೀಯನು, “ನಾನೇ ಅರಸನಾಗತಕ್ಕವನು” ಎಂಬುದಾಗಿ ಹೇಳಿ ಉಬ್ಬಿಕೊಂಡು, ತನಗೋಸ್ಕರ ರಥರಥಾಶ್ವಗಳನ್ನೂ, ಮುಂದೆ ಓಡುವುದಕ್ಕಾಗಿ ಐವತ್ತು ಸಿಪಾಯಿಗಳನ್ನೂ ನೇಮಿಸಿಕೊಂಡನು.
TSK
Treasury of Scripture Knowledge references in ಕನ್ನಡ IRV.
¶ ಆನಂತರ ಹಗ್ಗೀತಳ ಮಗನಾದ ಅದೋನೀಯನು, “ನಾನೇ ಅರಸನಾಗತಕ್ಕವನು” ಎಂಬುದಾಗಿ ಹೇಳಿ ಉಬ್ಬಿಕೊಂಡು, ತನಗೋಸ್ಕರ ರಥರಥಾಶ್ವಗಳನ್ನೂ, ಮುಂದೆ ಓಡುವುದಕ್ಕಾಗಿ ಐವತ್ತು ಸಿಪಾಯಿಗಳನ್ನೂ ನೇಮಿಸಿಕೊಂಡನು.
ಇವರ ತಂದೆಯು ಇವರಿಗೆ ಯೆಹೂದದ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನಲ್ಲದೆ ಬೆಳ್ಳಿ ಬಂಗಾರ, ಶ್ರೇಷ್ಠವಸ್ತು ಇತ್ಯಾದಿ ವಿಶೇಷ ದಾನಗಳನ್ನು ಕೊಟ್ಟನು. ಆದರೆ ಯೆಹೋರಾಮನು ಹಿರಿಯ ಮಗನಾಗಿದ್ದುದರಿಂದ ಅವನಿಗೆ ರಾಜ್ಯವನ್ನು ಕೊಟ್ಟನು.