TSK

TSK · 2 ಪೂರ್ವಕಾಲವೃತ್ತಾ 14:15

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಇಸ್ರಾಯೇಲರು ಮಿದ್ಯಾನ್ಯರ ಎಲ್ಲಾ ಹೆಂಗಸರನ್ನೂ, ಮಕ್ಕಳನ್ನೂ ಸೆರೆಹಿಡಿದು ಎಲ್ಲಾ ದನಕುರಿಗಳನ್ನೂ, ಆಸ್ತಿಯನ್ನೂ ಸೂರೆಮಾಡಿದರು.

ಇದಲ್ಲದೆ ದಾವೀದನು ಶತ್ರುಗಳ ದನಕುರಿಗಳನ್ನೂ ತೆಗೆದುಕೊಂಡನು. ಅವನ ಜನರು, “ಇವು ದಾವೀದನ ಕೊಳ್ಳೆ” ಎಂದು ಹೇಳಿ ಅವುಗಳನ್ನು ತಮ್ಮ ದನಗಳ ಮುಂದಾಗಿ ಹೊಡೆದುಕೊಂಡು ಬಂದರು.

ಈ ಯುದ್ಧದಲ್ಲಿ ಅವರ ಹಿಂಡುಗಳನ್ನು ಅಂದರೆ, ಐವತ್ತು ಸಾವಿರ ಒಂಟೆಗಳು, ಎರಡು ಲಕ್ಷದ ಐವತ್ತು ಸಾವಿರ ಕುರಿಗಳೂ, ಎರಡು ಸಾವಿರ ಕತ್ತೆಗಳು ಮತ್ತು ಒಂದು ಲಕ್ಷ ಜನರನ್ನೂ ಕೊಳ್ಳೆಹಿಡಿದರು.