ಯೆಹೋಶುವ 15:38
TSK
ದಿಲಾನ್, ಮಿಚ್ಪೆ, ಯೊಕ್ತೇಲ್,
TSK
Treasury of Scripture Knowledge references in ಕನ್ನಡ IRV.
ದಿಲಾನ್, ಮಿಚ್ಪೆ, ಯೊಕ್ತೇಲ್,
ಅವರು ಅಲ್ಲಿ ಕೂಡಿಬಂದು, ನೀರು ಸೇದಿ, ಯೆಹೋವನ ಮುಂದೆ ಹೊಯ್ದು, ಆ ದಿನ ಉಪವಾಸವಿದ್ದು, “ನಾವು ನಿನಗೆ ದ್ರೋಹಿಗಳಾಗಿದ್ದೇವೆ” ಎಂದು ಯೆಹೋವನಿಗೆ ಅರಿಕೆಮಾಡಿದರು. ಆನಂತರ ಸಮುವೇಲನು ನ್ಯಾಯಪಾಲಕನಾಗಿದ್ದು, ಮಿಚ್ಪೆಯಲ್ಲಿ ಇಸ್ರಾಯೇಲ್ಯರ ವ್ಯಾಜ್ಯಗಳನ್ನು ತೀರಿಸಿದನು.
¶ ಸಮುವೇಲನು ಇಸ್ರಾಯೇಲ್ಯರನ್ನು ಮಿಚ್ಪೆಗೆ ಕರೆಯಿಸಿ ಯೆಹೋವನ ಸನ್ನಿಧಿಯಲ್ಲಿ ಸೇರಿಸಿಕೊಂಡನು.
ಬೆನ್ಯಾಮೀನನ ಕುಲದಿಂದ ಗೆಬ, ಅಲೆಮೆತ್, ಅನಾತೋತ್ ಎಂಬ ಗೋಮಾಳಸಹಿತವಾದ ಪಟ್ಟಣಗಳನ್ನೂ ಕೊಟ್ಟರು. ಅವರ ಕುಟುಂಬಗಳಿಗೆ ದೊರಕಿದ ಒಟ್ಟು ಪಟ್ಟಣಗಳು ಹದಿಮೂರು.
ಕಣಿವೆಯನ್ನು ದಾಟಿದ್ದಾರೆ, ಗೆಬದಲ್ಲಿ ದಂಡಿಳಿಸುವ ಅನ್ನುತ್ತಾರೆ. ರಾಮಾ ನಡುಗುತ್ತದೆ, ಸೌಲನ ಗಿಬೆಯು ಓಡಿಹೋಯಿತು.