TSK

TSK · 2 ಪೂರ್ವಕಾಲವೃತ್ತಾ 17:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ರೆಹಬ್ಬಾಮನು ಯೆರೂಸಲೇಮಿನಲ್ಲಿ ವಾಸವಾಗಿದ್ದು ಯೆಹೂದ ಸಂರಕ್ಷಣೆಗಾಗಿ ಪಟ್ಟಣಗಳನ್ನು ಕಟ್ಟಿಸಿದನು.

ಅಬೀಯನು, ಯಾರೊಬ್ಬಾಮನನ್ನು ಹಿಂದಟ್ಟಿ, ಅವನಿಂದ ಬೇತೇಲ್, ಯೆಷಾನಾ, ಎಪ್ರೋನ್ ಎಂಬ ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಿತ್ತುಕೊಂಡನು.

ಅರಸನಿಗೆ ತನ್ನ ಸನ್ನಿಧಿಯಲ್ಲಿ ಸೇವೆ ಮಾಡುತ್ತಿದ್ದ ಈ ಯೋಧರಲ್ಲದೆ, ಕೋಟೆ ಕೊತ್ತಲಗಳುಳ್ಳ ಯೆಹೂದ ಪಟ್ಟಣಗಳಲ್ಲಿಯೂ ಸೈನಿಕರಿದ್ದರು.