ಆದಿಕಾಂಡ 4:8
TSK
¶ ತರುವಾಯ ಕಾಯಿನನು ತನ್ನ ತಮ್ಮನಾದ ಹೇಬೆಲನ ಸಂಗಡ ಮಾತನಾಡಿದನು. ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು.
TSK
Treasury of Scripture Knowledge references in ಕನ್ನಡ IRV.
¶ ತರುವಾಯ ಕಾಯಿನನು ತನ್ನ ತಮ್ಮನಾದ ಹೇಬೆಲನ ಸಂಗಡ ಮಾತನಾಡಿದನು. ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು.
¶ ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿ, ತನ್ನ ತಂದೆಗೆ ದ್ರೋಹಿಯಾದ ಅಬೀಮೆಲೆಕನಿಗೆ ದೇವರು ಈ ರೀತಿಯಾಗಿ ಮುಯ್ಯಿತೀರಿಸಿದನು.
ಇಸ್ರಾಯೇಲ್ ರಾಜರ ಮಾರ್ಗದಲ್ಲೇ ನಡೆದು, ಅಹಾಬನ ಮನೆಯವರಲ್ಲಿ ಪ್ರಬಲವಾಗಿದ್ದ ದೇವದ್ರೋಹವನ್ನು ಮಾಡುವಂತೆ ಯೆಹೂದ್ಯರನ್ನೂ ಯೆರೂಸಲೇಮಿನವರನ್ನೂ ಪ್ರೇರೇಪಿಸಿರುವೆ; ಮತ್ತು ನಿನ್ನ ತಂದೆಯ ಕುಂಟುಂಬದವರೂ ನಿನಗಿಂತ ಉತ್ತಮರೂ, ನಿನ್ನ ಸಹೋದರರನ್ನೂ ಕೊಂದು ಹಾಕಿರುವೆ.
ಯೇಹುವು, ಅಹಾಬನ ಮನೆಯವರ ಮೇಲೆ ಆ ನಿರ್ಣಯವನ್ನು ನೆರವೇರಿಸುತ್ತಿರುವಾಗ, ತನಗೆ ಸಿಕ್ಕಿದ ಯೆಹೂದ್ಯ ಪ್ರಧಾನರನ್ನೂ, ಅಹಜ್ಯನಿಗೆ ಸೇವೆಮಾಡುತ್ತಿದ್ದ, ಅವನ ಅಣ್ಣತಮ್ಮಂದಿರ ಮಕ್ಕಳನ್ನೂ ಕೊಲ್ಲಿಸಿದನು.
ಅವನು ರಾಜ್ಯವನ್ನು ಭದ್ರಪಡಿಸಿಕೊಂಡ ಕೂಡಲೆ ತನ್ನ ತಂದೆಯನ್ನು ಕೊಂದ ಸೇವಕರನ್ನು ಕೊಲ್ಲಿಸಿದನು.