TSK

TSK · 2 ಪೂರ್ವಕಾಲವೃತ್ತಾ 23:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೋನಾತಾನನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸಿದ್ದರಿಂದ ಅವನೊಡನೆ ಸ್ನೇಹದ ಒಪ್ಪಂದ ಮಾಡಿಕೊಂಡನು.

ಆದುದರಿಂದ ಅರಸನಾದ ಯೆಹೋವಾಷನು ಯೆಹೋಯಾದಾವ, ಮೊದಲಾದ ಯಾಜಕರನ್ನು ಕರೆದು ಅವರಿಗೆ, “ನೀವು ಈ ವರೆಗೂ ದೇವಾಲಯವನ್ನೇಕೆ ದುರಸ್ತಿ ಮಾಡಲಿಲ್ಲ? ಇನ್ನು ಮುಂದೆ ನಿಮ್ಮ ಪರಿಚಿತರಿಂದ ಹಣವನ್ನು ವಸೂಲಿಮಾಡಿಕೊಳ್ಳದೆ ನಿಮ್ಮಲಿರುವ ಹಣದಿಂದ ದೇವಾಲಯದ ದುರಸ್ತಿಗಾಗಿ ಕಾರ್ಯವನ್ನು ಮಾಡಿರಿ” ಎಂದು ಹೇಳಿದನು.

¶ ಈ ಎಲ್ಲಾ ಕಾರಣಗಳನ್ನು ನಾವು ನೆನಪುಮಾಡಿಕೊಂಡು ಲೇಖನ ರೂಪವಾದ ಪ್ರತಿಜ್ಞೆಯನ್ನು ಸ್ಥಿರಮಾಡಿಕೊಂಡಿದ್ದೇವೆ. ಅದಕ್ಕೆ ನಮ್ಮ ಪ್ರಭುಗಳೂ, ಲೇವಿಯರೂ, ಯಾಜಕರೂ ಸಹಿಮಾಡಿ ಮುದ್ರೆ ಹಾಕಿರುವರು.