TSK

TSK · 2 ಪೂರ್ವಕಾಲವೃತ್ತಾ 26:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಇಸ್ರಾಯೇಲರ ಅರಸನಾದ ಯೆಹೋವಾಹಾಜನ ಮಗನಾದ ಯೋವಾಷನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯೆಹೂದದ ಅರಸನಾದ ಯೆಹೋವಾಷನ ಮಗ ಅಮಚ್ಯ ಎಂಬವನು ಅರಸನಾದನು.

¶ ಇಸ್ರಾಯೇಲರ ಅರಸನಾದ ಯಾರೊಬ್ಬಾಮನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ಅಮಚ್ಯನ ಮಗನಾದ ಅಜರ್ಯನು ಯೆಹೂದದ ಅರಸನಾದನು.

¶ ಯೆರೂಸಲೇಮಿನವರು ಯೆಹೋರಾಮನ ಮರಣದ ನಂತರ, ಅವನ ಕಿರಿಯ ಮಗನಾದ ಅಹಜ್ಯನನ್ನು ಅರಸನನ್ನಾಗಿ ಮಾಡಿದರು. ಅರಬಿಯರೊಡನೆ ಯೆಹೋರಾಮನ ಪಾಳೆಯಕ್ಕೆ ಬಂದ ಕೊಳ್ಳೆಗಾರರು ಅವನ ಹಿರಿಯ ಮಕ್ಕಳನ್ನೆಲ್ಲಾ ಕೊಂದುಬಿಟ್ಟಿದ್ದರು. ಆದುದರಿಂದ ಯೆಹೂದದ ಅರಸನಾದ ಯೆಹೋರಾಮನ ಮಗ ಅಹಜ್ಯನು ಅರಸನಾದನು.

¶ ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಇಸ್ರಾಯೇಲಿನ ಅರಸನೂ, ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಭೂಕಂಪಕ್ಕೆ ಎರಡು ವರ್ಷಗಳ ಮೊದಲೇ ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನಿಗೆ ಇಸ್ರಾಯೇಲಿನ ವಿಷಯವಾಗಿ ಕೇಳಿಬಂದ ದೈವೋಕ್ತಿಗಳು.