TSK

TSK · 2 ಪೂರ್ವಕಾಲವೃತ್ತಾ 29:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ಎಲ್ಲಾ ತಿಂಗಳುಗಳಲ್ಲಿ ಇದೇ ನಿಮಗೆ ಮೊದಲ ತಿಂಗಳಾಗಿರಬೇಕು. ಇದೇ ನಿಮಗೆ ಪ್ರತಿ ವರ್ಷದ ಮೊದಲನೆಯ ತಿಂಗಳಾಗಿರುವುದು.

¶ ತರುವಾಯ ದಾವೀದನು ತನ್ನ ಮಗನಾದ ಸೊಲೊಮೋನನಿಗೆ ದೇವಾಲಯದ ಮಂಟಪ, ಕಟ್ಟಡಗಳು, ಭಂಡಾರಗಳು, ಮೇಲುಪ್ಪರಿಗೆಗಳು, ಒಳಗಣ ಕೋಣೆಗಳು, ಕೃಪಾಸನ ಮಂದಿರ ಇವುಗಳ ನಕ್ಷೆಯನ್ನು ಕೊಟ್ಟನು.

¶ ಅವನು ತನ್ನ ಆಳ್ವಿಕೆಯ ಮೊದಲನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಯೆಹೋವನ ಆಲಯದ ಬಾಗಿಲುಗಳನ್ನು ತೆರೆಯಿಸಿ ಅವುಗಳನ್ನು ಭದ್ರಪಡಿಸಿದನು.