TSK

TSK · 2 ಪೂರ್ವಕಾಲವೃತ್ತಾ 29:18

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಇದಲ್ಲದೆ ಸೊಲೊಮೋನನು ತಾಮ್ರದ ಯಜ್ಞವೇದಿಯನ್ನು ಮಾಡಿಸಿದನು. ಅದರ ಉದ್ದ ಇಪ್ಪತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಹತ್ತು ಮೊಳವು ಆಗಿತ್ತು.

ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗು ಸಾಯಂಕಾಲ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧದ್ರವ್ಯ ಧೂಪವನ್ನು ಹಾಕುತ್ತಾ ಶುದ್ಧ ಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.