All books in ಕನ್ನಡ IRV

2 ಪೂರ್ವಕಾಲವೃತ್ತಾ 32

ಕನ್ನಡ IRV · verse 10

36 ಅಧ್ಯಾಯಗಳು

“ಅಶ್ಶೂರದ ಅರಸನಾದ ಸನ್ಹೇರೀಬನು ಈ ರೀತಿಯಾಗಿ ಹೇಳುತ್ತಿದ್ದಾನೆ: ನೀವು ಯಾವುದರ ಮೇಲೆ ಭರವಸೆಯಿಟ್ಟು ಮುತ್ತಿಗೆಗೆ ಗುರಿಯಾಗಲಿರುವ ಯೆರೂಸಲೇಮಿನಲ್ಲಿ ನಿಂತಿದ್ದೀರಿ?