TSK

TSK · 2 ಪೂರ್ವಕಾಲವೃತ್ತಾ 33:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆಮೋನನು ಅರಸನಾದಾಗ ಅವನು ಇಪ್ಪತ್ತೆರಡು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಎರಡು ವರ್ಷಗಳ ಕಾಲ ಆಳಿದನು. ಯೊಟ್ಬಾ ಊರಿನವಳೂ ಹಾರೂಚನ ಮಗಳೂ ಆದ ಮೆಷುಲ್ಲೆಮೆತ್ ಎಂಬಾಕೆಯು ಅವನ ತಾಯಿ.

ಮನಸ್ಸೆಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅರಮನೆಯ ನಿವೇಶನದಲ್ಲಿ ಸಮಾಧಿ ಮಾಡಿದರು. ಅವನ ನಂತರ ಅವನ ಮಗನಾದ ಆಮೋನನು ಅರಸನಾದನು.

¶ “ಈಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರ್ಷವಿದ್ದು ವ್ಯಾಪಾರ ಮಾಡಿ ಲಾಭವನ್ನು ಸಂಪಾದಿಸುತ್ತೇವೆ” ಎನ್ನುವವರೇ ಕೇಳಿರಿ.