2 ಅರಸುಗಳು 12:11
TSK
¶ ಅವರು ತೂಕಮಾಡಿ ಎಣಿಸಿದ ಹಣವನ್ನು, ಯೆಹೋವನ ಆಲಯದ ಕೆಲಸವನ್ನು ನಡಿಸುವ ಮುಖ್ಯಸ್ಥರಿಗೆ ಒಪ್ಪಿಸುವರು. ಅವರು ಅದನ್ನು ಅಲ್ಲಿ ಕೆಲಸ ಮಾಡುವ ಬಡಗಿ, ಶಿಲ್ಪಿ, ಮೇಸ್ತ್ರಿ, ಕಲ್ಲುಕುಟಿಕ ಇವರ ಸಂಬಳಕ್ಕಾಗಿಯೂ.